Posts

Showing posts with the label Cholesterol Control

Top Health Guide

Walking vs Exercise – ಯಾವುದು ಶುಗರ್ ನಿಯಂತ್ರಣಕ್ಕೆ ಉತ್ತಮ?

Image
  Walking ಮತ್ತು Exercise – ಶುಗರ್ ನಿಯಂತ್ರಣಕ್ಕೆ ಯಾವುದು ಉತ್ತಮ? ಇಂದಿನ ಕಾಲದಲ್ಲಿ ಮಧುಮೇಹ (Diabetes) ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಬಹುತೇಕ ಜನರು ಕೇಳುವ ಪ್ರಶ್ನೆ ಏನೆಂದರೆ: Walking ಮಾಡೋದು ಸಾಕಾ? ಅಥವಾ Exercise ಮಾಡ್ಬೇಕಾ? ಸತ್ಯ ಏನೆಂದರೆ — ಎರಡೂ ಮುಖ್ಯ. ಆದರೆ ಯಾವುದು ಹೆಚ್ಚು ಪರಿಣಾಮಕಾರಿ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಲೇಖನದಲ್ಲಿ ನೀವು ತಿಳಿಯುವಿರಿ: Walking ಮತ್ತು Exercise ನಡುವಿನ ವ್ಯತ್ಯಾಸ ಯಾವುದು ಹೆಚ್ಚು ಪರಿಣಾಮಕಾರಿ Doctors ಹಾಗೂ health guidelines ಏನು ಹೇಳುತ್ತವೆ. ಮಧುಮೇಹ ಲಕ್ಷಣಗಳು ಏನು?ಸಂಪೂರ್ಣ ಮಾರ್ಗದರ್ಶಿ What is Diabetes Symptoms Kannada  ವಿಶ್ವ ಆರೋಗ್ಯ ಸಂಸ್ಥೆಗಳು ಹಾಗೂ ಡಯಾಬಿಟಿಸ್ ಗೈಡ್‌ಲೈನ್‌ಗಳು ಹೇಳುವುದೇನಂದರೆ:     ನಿಯಮಿತ ಶಾರೀರಿಕ ಚಟುವಟಿಕೆ (Physical Activity) ರಕ್ತದ ಸಕ್ಕರೆ ನಿಯಂತ್ರಣಕ್ಕೆ ಅತ್ಯಂತ ಮುಖ್ಯವಾಗಿದೆ.  ಮಧುಮೇಹ ಮತ್ತು ಶಾರೀರಿಕ ಚಟುವಟಿಕೆ – ಸರಳವಾಗಿ ತಿಳಿದುಕೊಳ್ಳಿ. ಮಧುಮೇಹದಲ್ಲಿ ವ್ಯಾಯಾಮ ಯಾಕೆ ಮುಖ್ಯ? ಮಧುಮೇಹದಲ್ಲಿ ಏನಾಗುತ್ತೆ ಅಂದ್ರೆ, ದೇಹದಲ್ಲಿ ಗ್ಲೂಕೋಸ್ ಸರಿಯಾಗಿ ಬಳಸುವುದಿಲ್ಲ. ನೀವು ಚಲಿಸಿದಾಗ:  muscles ಗ್ಲೂಕೋಸ್ ಬಳಸುತ್ತವೆ  blood sugar ಕಡಿಮೆಯಾಗುತ್ತದೆ  insulin sensitivity ಹೆಚಗುತ್ತದೆ ಆರೋಗ್ಯ ಮಾರ್ಗಸೂಚಿಗಳ ಪ್ರಕಾರ:  ...

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಓಟ್ಸ್ ಮತ್ತು ಫ್ಲ್ಯಾಕ್ಸ್ ಸೀಡ್ ಮೋರ್ಣಿಂಗ್ ಡ್ರಿಂಕ್ – ನೈಸರ್ಗಿಕ ಆರೋಗ್ಯ ಸಲಹೆಗಳು

Image
 ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಾಯ ಮಾಡುವ ಸುಲಭ ಮೋರ್ಣಿಂಗ್ ಡ್ರಿಂಕ್         ಹೈ  ಕೊಲೆಸ್ಟ್ರಾಲ್  ಇತ್ತೀಚೆಗೆ ಹೃದ್ರೋಗ, ಹೃದಯಾಘಾತ, ಸ್ಟ್ರೋಕ್ ಮತ್ತು ರಕ್ತನಾಳ ಸಮಸ್ಯೆಗಳಿಗೆ ಪ್ರಮುಖ ಕಾರಣವಾಗಿದೆ. ಬಹುತೇಕ ಸಮಯದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಯಾವುದೇ ಲಕ್ಷಣಗಳು ಕಂಡು ಬರದೆ ನಿಧಾನವಾಗಿ ಹೆಚ್ಚುತ್ತದೆ. ಇದರಿಂದ ರಕ್ತಸಂಚಾರದಲ್ಲಿ ತೊಂದರೆ ಉಂಟಾಗಬಹುದು, ಹೃದಯದ ಮೇಲೆ ಒತ್ತಡ ಬೀಳಬಹುದು ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳ ಸಂಭವ ಹೆಚ್ಚಬಹುದು.           ಆದರೆ, ಸರಿಯಾದ ಆಹಾರ, ಜೀವನಶೈಲಿ, ಯೋಗಾಭ್ಯಾಸ, ನಿಯಮಿತ ವ್ಯಾಯಾಮ ಮತ್ತು ಸುಲಭ ಮನೆ ಮದ್ದು, ಇವುಗಳ ಮೂಲಕ ಕೊಲೆಸ್ಟ್ರಾಲ್ ನಿಯಂತ್ರಣ ಸಾಧ್ಯ.           ಫ್ಲ್ಯಾಕ್ಸ್ ಸೀಡ್ ಮತ್ತು ಓಟ್ಸ್ ಇಂದ ತಯಾರಿಸುವ ಸುಲಭ ಮೋರ್ಣಿಂಗ್ ಡ್ರಿಂಕ್ ಬಗ್ಗೆ ತಿಳುಕೊಳ್ಳೋಣ. ಕೊಲೆಸ್ಟ್ರಾಲ್ ಏಕೆ ಸಮಸ್ಯೆ ಆಗುತ್ತದೆ?     ಕೊಲೆಸ್ಟ್ರಾಲ್ ದೇಹದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಅದು ಕೋಶಗಳನ್ನು ನಿರ್ಮಿಸಲು, ಹಾರ್ಮೋನ್ ತಯಾರಿಸಲು ಮತ್ತು ಪೌಷ್ಟಿಕಾಂಶ ಹಾರುವಿಕೆಗೆ ಸಹಾಯ ಮಾಡುತ್ತದೆ.           ಆದರೆ, ಕೆಟ್ಟ ಕೊಲೆಸ್ಟ್ರಾಲ್ಹೆ ಹೆಚ್ಚು ಇದ್ದರೆ, ಅದು ರಕ್ತನಾಳಗಳಲ್ಲಿ ಸಂಗ್ರಹವಾಗುತ್ತದೆ. ಇದರಿಂದ:ರಕ್ತನಾಳಗಳಲ್...

Popular posts from this blog

Walking vs Exercise – ಯಾವುದು ಶುಗರ್ ನಿಯಂತ್ರಣಕ್ಕೆ ಉತ್ತಮ?

Hair Fall Control Kannada: ಒದ್ದೆಯಾದ ಕೂದಲಿನಲ್ಲಿ ಮಾಡುವ 5 ತಪ್ಪುಗಳು & ಸರಿಯಾದ ಪರಿಹಾರಗಳು

ಹೈ BP ಲಕ್ಷಣಗಳು ಯಾವುವು? ಹೈಪರ್‌ಟೆನ್ಷನ್ ಸಂಪೂರ್ಣ ಮಾಹಿತಿ ಕನ್ನಡದಲ್ಲಿ